Latest

ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜಧಾನಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರ ತಂಡ ಶಸ್ತ್ರಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಸಿದ್ದರಾಮಯ್ಯ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಬಳಿಕ 4 ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಬೀದಿ ನಾಯಿಗಳ ದಾಳಿ; ಮೂರು ಮಕ್ಕಳು ದುರ್ಮರಣ

 

https://pragati.taskdun.com/street-dogattack3-children-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button