*ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. Home add -Advt ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿನ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ … Continue reading *ಜೀವದ ತೊಟ್ಟಿಲು ಭೂಮಿ ಬಂಜೆಯಾಗದಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ*