*ಐಸಿಡಿಎಸ್ ಪರಿಣಾಮಕಾರಿ ಅನುಷ್ಠಾನ: ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಐಸಿಡಿಎಸ್ , ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆಯ ವಿಶ್ವ ಹಿರಿಯ ನಾಗರೀಕರ ದಿನಾಚರಣೆ … Continue reading *ಐಸಿಡಿಎಸ್ ಪರಿಣಾಮಕಾರಿ ಅನುಷ್ಠಾನ: ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಿಎಂ ಸಿದ್ದರಾಮಯ್ಯ*