*ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. GKVK ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿದರು. ಬಳಿಕ ಕುಸುಮ್ “ಬಿ” ಮತ್ತು “ಸಿ” ಯೋಜನೆಗಳ ಚಾಲನೆ ನೀಡಿ ವಿದ್ಯುತ್ ಉಪಕೇಂದ್ರಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು. ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ … Continue reading *ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed