*ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.Home add -Advt GKVK ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿದರು. ಬಳಿಕ ಕುಸುಮ್ “ಬಿ” ಮತ್ತು “ಸಿ” ಯೋಜನೆಗಳ ಚಾಲನೆ ನೀಡಿ ವಿದ್ಯುತ್ ಉಪಕೇಂದ್ರಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು. ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. … Continue reading *ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ*