ಹರಿದು ಬಂದ ಜನಸಾಗರ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಮೊದಲ ಪೂರ್ಣಾವಧಿ ಜನತಾ ದರ್ಶನ ಆರಂಭವಾಗಿದ್ದು, ಗೃಹ ಕಚೇರಿ ಕೃಷ್ಣಾ ಬಳಿ ಜನಸಾಗರವೇ ಹರಿದುಬಂದಿದೆ.Home add -Advt ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಜನರ ಬಳಿಗೆ ತೆರಳಿ ವಿಕಲಚೇತನರು, ಹಿರಿಯ ನಾಗರಿಕರು, ಪುಟ್ಟ ಮಕ್ಕಳ ಪೋಷಕರ … Continue reading *ಸಿಎಂ ಸಿದ್ದರಾಮಯ್ಯ ಜನತಾದರ್ಶನ ಆರಂಭ; ಜನರ ಅಹವಾಲು ಸ್ವೀಕರಿಸಿ, ಸಮಸ್ಯೆಗಳನ್ನು ತಕ್ಷಣ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ*
Copy and paste this URL into your WordPress site to embed
Copy and paste this code into your site to embed