*ಸಿಎಂ ಸಿದ್ದರಾಮಯ್ಯ ಅವರ ಜನ ಸ್ಪಂದನೆಗೆ ಕ್ಷಣಗಣನೆ; ಬೆಳಗ್ಗೆಯಿಂದಲೇ ಅಹವಾಲು ಹಿಡಿದು ನೆರೆದಿರುವ ಜನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಮೊದಲ ಪೂರ್ಣಾವಧಿ ಜನತಾ ದರ್ಶನಕ್ಕೆ ಕ್ಷಣಗಣೆ ಆರಂಭವಾಗಿದ್ದು, ಬೆಳಿಗ್ಗೆಯಿಂದಲೇ ಸಾರ್ವಜನಿಕರು ಅಹವಾಲುಗಳನ್ನು ಹಿಡಿದು ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಆಗಮಿಸುತ್ತಿದ್ದಾರೆ. ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ … Continue reading *ಸಿಎಂ ಸಿದ್ದರಾಮಯ್ಯ ಅವರ ಜನ ಸ್ಪಂದನೆಗೆ ಕ್ಷಣಗಣನೆ; ಬೆಳಗ್ಗೆಯಿಂದಲೇ ಅಹವಾಲು ಹಿಡಿದು ನೆರೆದಿರುವ ಜನ*