*ಸಿಎಂ ಸಿದ್ದರಾಮಯ್ಯ ಅವರ ಜನ ಸ್ಪಂದನೆಗೆ ಕ್ಷಣಗಣನೆ; ಬೆಳಗ್ಗೆಯಿಂದಲೇ ಅಹವಾಲು ಹಿಡಿದು ನೆರೆದಿರುವ ಜನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಮೊದಲ ಪೂರ್ಣಾವಧಿ ಜನತಾ ದರ್ಶನಕ್ಕೆ ಕ್ಷಣಗಣೆ ಆರಂಭವಾಗಿದ್ದು, ಬೆಳಿಗ್ಗೆಯಿಂದಲೇ ಸಾರ್ವಜನಿಕರು ಅಹವಾಲುಗಳನ್ನು ಹಿಡಿದು ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಆಗಮಿಸುತ್ತಿದ್ದಾರೆ.Home add -Advt ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ … Continue reading *ಸಿಎಂ ಸಿದ್ದರಾಮಯ್ಯ ಅವರ ಜನ ಸ್ಪಂದನೆಗೆ ಕ್ಷಣಗಣನೆ; ಬೆಳಗ್ಗೆಯಿಂದಲೇ ಅಹವಾಲು ಹಿಡಿದು ನೆರೆದಿರುವ ಜನ*