*ನಾಳೆ ಸಿಎಂ ಸಿದ್ದರಾಮಯ್ಯರಿಂದ ರಾಜ್ಯಮಟ್ಟದ ಜನತಾ ದರ್ಶನ*

ನೊಡಲ್ ಅಧಿಕಾರಿಗಳ ನಿಯೋಜನೆ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ ಪ್ರಗತಿವಾಹಿನಿ ಸುದ್ದಿ: ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್ ಗಳು, ಅಧಿಕಾರಿಗಳ ನಿಯೋಜನೆ ಹಾಗೂ ಎಸ್ ಒ.ಪಿ ಜಾರಿ ಮಾಡಿ ಆದೇಶಿಸಲಾಗಿದೆ.Home add -Advt ಇಲಾಖಾವಾರು ಕೌಂಟರ್ ಗಳುಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ … Continue reading *ನಾಳೆ ಸಿಎಂ ಸಿದ್ದರಾಮಯ್ಯರಿಂದ ರಾಜ್ಯಮಟ್ಟದ ಜನತಾ ದರ್ಶನ*