*ಅವರು ಹೀಗೆ ಹೇಳಿದ್ರು, ನೀವೇನು ಹೇಳ್ತೀರಾ? ಅಂತ ಕೇಳೋದು ಪತ್ರಿಕೋದ್ಯಮಾನಾ? ವಿಶ್ಲೇಷಣೆ ಮಾಡಿದ್ರೆ ವಿವಾದ ಮಾಡಿಬಿಡ್ತಾರೆ*

ಗಂಡ-ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ನೈತಿಕ ಪತ್ರಿಕೋದ್ಯಮವೆನಿಸದು: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ? ಎಂದು ಸಿ.ಎಂ.ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ … Continue reading *ಅವರು ಹೀಗೆ ಹೇಳಿದ್ರು, ನೀವೇನು ಹೇಳ್ತೀರಾ? ಅಂತ ಕೇಳೋದು ಪತ್ರಿಕೋದ್ಯಮಾನಾ? ವಿಶ್ಲೇಷಣೆ ಮಾಡಿದ್ರೆ ವಿವಾದ ಮಾಡಿಬಿಡ್ತಾರೆ*