*ರಾಜಕೀಯದ ಮುಂದಿನ ನಡೆ ಬಗ್ಗೆ ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ*

ಎಷ್ಟೇ ಕಷ್ಟ ಬಂದರೂ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇನೆ ಕಾಗಿನೆಲೆ ಮಹಾಸಂಸ್ಥಾನ ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ … Continue reading *ರಾಜಕೀಯದ ಮುಂದಿನ ನಡೆ ಬಗ್ಗೆ ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ*