*ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಬರಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.Home add -Advt 100 ಕನ್ನಡ ಸಾಧಕರಿಗೆ ಪ್ರಶಸ್ತಿ 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ … Continue reading *ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಬರಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ*