*ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*

ಪ್ರಗತಿವಾಹಿನಿ ಸುದ್ದಿ: ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು. ಆನೆದಾಳಿ: ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮಚಿಕ್ಕಮಗಳೂರಿನಲ್ಲಿ ಆನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಆನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. … Continue reading *ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*