*ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕ ಕೊಡುಗೆಯೇನು?*
ಪ್ರಗತಿವಾಹಿನಿ ಸುದ್ದಿ: ಕೃಷಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 … Continue reading *ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕ ಕೊಡುಗೆಯೇನು?*
Copy and paste this URL into your WordPress site to embed
Copy and paste this code into your site to embed