*ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ತಿಳಿಸಿದ್ದಾರೆ. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.Home add -Advt ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು … Continue reading *ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*