*ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಧನ 2 ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ತಿಳಿಸಿದರು. *Karnataka Budget 2025-26: ರಾಜ್ಯ ಬಜೆಟ್ ಮಂಡನೆ ಆರಂಭ* Home add -Advt