*ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಧನ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.Home add -Advt ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಧನ 2 ಸಾವಿರ ರೂಪಾಯಿ ಹೆಚ್ಚಳ ಮಾಡುವುದಾಗಿ ತಿಳಿಸಿದರು. *Karnataka Budget 2025-26: ರಾಜ್ಯ ಬಜೆಟ್ ಮಂಡನೆ ಆರಂಭ*
Copy and paste this URL into your WordPress site to embed
Copy and paste this code into your site to embed