Karnataka NewsPolitics

*ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ: ಗೃಹಲಕ್ಷ್ಮೀ ಯೋಜನೆ ಸೊಸೈಟಿ ಅಡಿ ತರಲು ತೀರ್ಮಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆ ಫಲಾನುಹವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದರು.

ಮಕ್ಕಳು, ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಮಹಿಳೆಯರಿಗೆ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button