*ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆ: ಗೃಹಲಕ್ಷ್ಮೀ ಯೋಜನೆ ಸೊಸೈಟಿ ಅಡಿ ತರಲು ತೀರ್ಮಾನ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆ ಫಲಾನುಹವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದರು. ಮಕ್ಕಳು, ಮಹಿಳೆಯರಿಗೆ ಸಂವಿಧಾನ ಸಾಕ್ಷರತೆ, ಮಹಿಳೆಯರಿಗೆ ಡಿಜಿಟಲ್ ಮತ್ತು ಆರ್ಥಿಕ ಸಾಕ್ಷರತೆ, ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದರು. *ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್* Home add -Advt
Copy and paste this URL into your WordPress site to embed
Copy and paste this code into your site to embed