*ನೀರಾವರಿ ಯೋಜನೆಗಳಿಗೆ ರಾಜ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೀರಾವರಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ: 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯಸರಪಳಿ: … Continue reading *ನೀರಾವರಿ ಯೋಜನೆಗಳಿಗೆ ರಾಜ್ಯ ಬಜೆಟ್ ನಲ್ಲಿ ಬಂಪರ್ ಕೊಡುಗೆ*