*ಚಿತ್ರರಂಗಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ: ಮಲ್ಟಿಫ್ಲೆಕ್ಸ್ ಗಳಲ್ಲೂ 200 ರೂಪಾಯಿಗೆ ಟಿಕೆಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ಸಿನಿಮಾ ರಂಗಕ್ಕೂ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ವಿಶೇಷವಾಗಿ ಸಿನಿ ಪ್ರೇಕ್ಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮಲ್ಟಿ ಫ್ಲೆಕ್ಸ್ ಗಳಲ್ಲಿಯೂ ಏಕರೂಪ ಟಿಕೆಟ್ ದರ ಜಾರಿಗೆ ಬರಲಿದೆ. ಇನ್ಮುಂದೆ ಎಲ್ಲಾ ವಿಧಧ ಚಿತ್ರಮಂದಿರಗಳಲ್ಲಿಯೂ 200 ರೂಪಾಯಿ ಟಿಕೆಟ್ ದರ ನಿಗದಿಗೆ ನಿರ್ಧರಿಸಲಾಗಿದೆ. · ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.· ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ ನಿವೇಶನದಲ್ಲಿ ಪಿಪಿಪಿ … Continue reading *ಚಿತ್ರರಂಗಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ: ಮಲ್ಟಿಫ್ಲೆಕ್ಸ್ ಗಳಲ್ಲೂ 200 ರೂಪಾಯಿಗೆ ಟಿಕೆಟ್*