*ಚಿತ್ರರಂಗಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ: ಮಲ್ಟಿಫ್ಲೆಕ್ಸ್ ಗಳಲ್ಲೂ 200 ರೂಪಾಯಿಗೆ ಟಿಕೆಟ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ಸಿನಿಮಾ ರಂಗಕ್ಕೂ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ. ವಿಶೇಷವಾಗಿ ಸಿನಿ ಪ್ರೇಕ್ಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.Home add -Advt ಮಲ್ಟಿ ಫ್ಲೆಕ್ಸ್ ಗಳಲ್ಲಿಯೂ ಏಕರೂಪ ಟಿಕೆಟ್ ದರ ಜಾರಿಗೆ ಬರಲಿದೆ. ಇನ್ಮುಂದೆ ಎಲ್ಲಾ ವಿಧಧ ಚಿತ್ರಮಂದಿರಗಳಲ್ಲಿಯೂ 200 ರೂಪಾಯಿ ಟಿಕೆಟ್ ದರ ನಿಗದಿಗೆ ನಿರ್ಧರಿಸಲಾಗಿದೆ. · ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯ ಕಲ್ಪಿಸಲು ಕ್ರಮ.· ಬೆಂಗಳೂರಿನಲ್ಲಿರುವ ಚಲನಚಿತ್ರ ಅಕಾಡೆಮಿ … Continue reading *ಚಿತ್ರರಂಗಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ: ಮಲ್ಟಿಫ್ಲೆಕ್ಸ್ ಗಳಲ್ಲೂ 200 ರೂಪಾಯಿಗೆ ಟಿಕೆಟ್*