Latest

*ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಬಜೇಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದು. ಇನ್ನು ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 10 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button