*ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ಇಂದು ರಾಜ್ಯ ವಿಧಾನಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಬೆಳಿಗ್ಗೆ 10:15ಕ್ಕೆ ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮೇಲೆ ಎಲ್ಲಾ ಕ್ಷೇತ್ರಗಳ ಜನತೆಯ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಮುಖ್ಯಮಂತ್ರಿಯವರ ಕಾವೇರಿ ನಿವಾಸದಲ್ಲಿ ಹಣಕಾಸು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಬಜೆಟ್ ಪ್ರತಿ ಹಸ್ತಾಂತರಿಸಿದರು. ಈ ಬಾರಿ ಸೂಟ್ ಕೇಸ್ ಬದಲಾಗಿ ಬ್ಯಾಗ್ ನಲ್ಲಿ ಬಜೆಟ್ ಪ್ರತಿ ಇದ್ದು, ಸಿಎಂ ಬಜೆಟ್ ಪ್ರತಿಯ ಬ್ಯಾಗನ್ನು … Continue reading *ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಗೆ ಕ್ಷಣಗಣನೆ*