ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಇಂಧನ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು ನಮ್ಮ ಸರ್ಕಾರವು ಜಾರಿಗೊಳಿಸಿದ ʻಗೃಹಜ್ಯೋತಿʼ ಯೋಜನೆಯಡಿ 1.62 ಕೋಟಿ ಗ್ರಾಹಕರು ನೊಂದಾಯಿಸಿರುತ್ತಾರೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 9,657 ಕೋಟಿ ರೂ. ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 10,100 ಕೋಟಿ ರೂ. ಒದಗಿಸಲಾಗುವುದು. ರಾಜ್ಯ ಸರ್ಕಾರದ ವತಿಯಿಂದ 10 ಹೆಚ್.ಪಿ. ವರೆಗಿನ ನೀರಾವರಿ ಪಂಪ್‌ಸೆಟ್ ವಿದ್ಯುತ್ ಸರಬರಾಜಿಗಾಗಿ ಧನಸಹಾಯ ನೀಡುವ ಯೋಜನೆಯಡಿ 33.84 ಲಕ್ಷ ಪಂಪ್‌ಸೆಟ್‌ಗಳಿಗೆ 16,021 … Continue reading *10 ಹೆಚ್.ಪಿ. ವರೆಗಿನ ನೀರಾವರಿ ಪಂಪ್‌ಸೆಟ್ ಗಳಿಗೆ ಸಹಾಯಧನ: KUSUM-B ಅಡಿಯಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸಲು ಕ್ರಮ*
Copy and paste this URL into your WordPress site to embed
Copy and paste this code into your site to embed