*ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನ್ನು ವಿಧನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 14ನೇ ಬಜೆಟ್ ಇದಾಗಿದ್ದು ಈ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಸಿದ್ದರಾಮಯ್ಯ ಭಾಜನರಾಗಿದ್ದಾರೆ. ಒಟ್ಟು 3 ಲಕ್ಷ 27 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡಿಸುತ್ತಿದ್ದಾರೆ. ರೈತ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ ಜಾರಿ. ಇದಕ್ಕಾಗಿ 10 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದಾರೆ. ಬಜೆಟ್ ಪ್ರಮುಖಾಂಶಗಳು:ಕೃಷಿ ಭಾಗ್ಯ ಯೋಜನೆಗೆ ಮನ್ರೇಗಾ … Continue reading *ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed