*ವಿದ್ಯಾರ್ಥಿದೆಸೆಯಲ್ಲಿ ಕ್ರೀಡಾಪಟುವಾಗಿದ್ದೆ; ಫುಟ್ಬಾಲ್ ಬಗೆಗಿನ ಆಸಕ್ತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ*
ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು.. ಅವರು ಇಂದು ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 -2026 ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿದೆಸೆಯಲ್ಲಿ ಕ್ರೀಡಾಪಟುವಾಗಿದ್ದೆಕ್ರೀಡೆಯಿಂದ ಶಿಸ್ತು, ಸಂಯಮ, ಸಮಯಪ್ರಜ್ಞೆ ಪಾಲನೆಗೆ ಸಹಕಾರಿ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಇದರ ರೂವಾರಿಯಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ … Continue reading *ವಿದ್ಯಾರ್ಥಿದೆಸೆಯಲ್ಲಿ ಕ್ರೀಡಾಪಟುವಾಗಿದ್ದೆ; ಫುಟ್ಬಾಲ್ ಬಗೆಗಿನ ಆಸಕ್ತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed