ಈ ಬಾರಿ 4.49 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ: ಯಾವ ಇಲಾಖೆಯಿಂದ ಎಷ್ಟು ಆದಾಯ ನಿರೀಕ್ಷೆ?

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 4.49 ಲಕ್ಷ ಕೋಟಿಯಷ್ಟಾಗಿದೆ.Home add -Advt ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 … Continue reading ಈ ಬಾರಿ 4.49 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ: ಯಾವ ಇಲಾಖೆಯಿಂದ ಎಷ್ಟು ಆದಾಯ ನಿರೀಕ್ಷೆ?