*ಅಡಿಕೆ, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ 10 ಕೋಟಿ ರೂ. ಘೋಷಣೆ: ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಅಡಿಕೆ ಬೆಳೆಗಾರರು, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ ಈ ಬಾರಿ ಬಜೆಟ್ ನಲ್ಲಿ 10 ಕೋಟಿ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ ಎಂದರು.Home add -Advt ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ … Continue reading *ಅಡಿಕೆ, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ 10 ಕೋಟಿ ರೂ. ಘೋಷಣೆ: ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ*