Kannada NewsKarnataka NewsLatestPolitics

*ವಿವಿಧ ಇಲಾಖೆಗಳಿಗೆ ಬಜೆಟ್​ನಲ್ಲಿ ಮೀಸಲಿಟ್ಟ ಅನುದಾನವೆಷ್ಟು? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ಈ ಬಾರಿಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಘೋಷಿಸಿರುವ ಅನುದಾನಗಳ ಕುರಿತ ಮಾಹಿತಿ ಇಲ್ಲಿದೆ.


ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.
ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ
ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ
ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.
ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.
ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ
ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ
ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ
ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ
ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ
ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.
ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button