*ವಿವಿಧ ಇಲಾಖೆಗಳಿಗೆ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನವೆಷ್ಟು? ಇಲ್ಲಿದೆ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಲ್ಲಿ ಈ ಬಾರಿಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಘೋಷಿಸಿರುವ ಅನುದಾನಗಳ ಕುರಿತ ಮಾಹಿತಿ ಇಲ್ಲಿದೆ. ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ … Continue reading *ವಿವಿಧ ಇಲಾಖೆಗಳಿಗೆ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನವೆಷ್ಟು? ಇಲ್ಲಿದೆ ಮಾಹಿತಿ*
Copy and paste this URL into your WordPress site to embed
Copy and paste this code into your site to embed