*ನಿಮ್ಮಲ್ಲಿ ಎಷ್ಟು ಮಂದಿಗೆ ವೈಜ್ಞಾನಿಕ ಮನೋಭಾವ ಇದೆ? ಆತ್ಮ ವಿಮರ್ಶೆ ಮಾಡಿಕೊಳ್ಳಿ: ಸಿಎಂ ಸಿದ್ದರಾಮಯ್ಯ*

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು ಪ್ರಗತಿವಾಹಿನಿ ಸುದ್ದಿ: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ … Continue reading *ನಿಮ್ಮಲ್ಲಿ ಎಷ್ಟು ಮಂದಿಗೆ ವೈಜ್ಞಾನಿಕ ಮನೋಭಾವ ಇದೆ? ಆತ್ಮ ವಿಮರ್ಶೆ ಮಾಡಿಕೊಳ್ಳಿ: ಸಿಎಂ ಸಿದ್ದರಾಮಯ್ಯ*