*ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾ ಕೆಡಿಪಿ ಸಭೆ ನಡೆಯಿತು. ಈ ವೇಳೆ ಜನರನ್ನು ಕಚೇರಿಗೆ ಅಲೆದಾಡಿಸುವುದನ್ನು ನಾನು ಸಹಿಸಲ್ಲ.ಇದು ಅಕ್ಷಮ್ಯ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು… *ಸಭೆ ಆರಂಭವಾಗುತ್ತಿದ್ದಂತೆಯೇ, ಸಭೆಗೆ ಗೈರು ಆಗಿರುವ ಅಧಿಕಾರಿ ಮತ್ತು ಸಿಬ್ಬಂದಿ ಯಾರಾದರೂ ಇದ್ದರೆ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದರು. *ಬಳಿಕ ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ಪಾರಂಪರಿಕವಾಗಿ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ರ‍್ಗಕ್ಕೆ ಅಭಿನಂದನೆ ಸಲ್ಲಿಸಿದರು.Home … Continue reading *ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ*