*ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಮಹಾಮಸ್ತಕಾಭಿಷೇಕಕ್ಕೆ ಸರ್ಕಾರ ನೆರವು-ಸಿಎಂ ಭರವಸೆ ಪ್ರಗತಿವಾಹಿನಿ ಸುದ್ದಿ: ವೈಚಾರಿಕ ಮತ್ತು ವೈಜ್ಞಾನಿಕತೆಯ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಅದರ ಮೂಲ ಉದ್ದೇಶವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಕಿಸಾನ್ ಸಭಾ ಸಭಾಂಗಣದ ಉದ್ಘಾಟಿಸಿ, ಟ್ರಸ್ಟ್ ನ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ35 ನೇ ವರ್ಷದ ಸಮಾರಂಭ ವನ್ನು ಉದ್ಘಾಟಿಸಿದ ನಂತರ ಮಾತನಾಡಿದರು. ಪ್ರಾಮಾಣಿಕ ರಾಜಕಾರಣಿತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಕೊಳ್ಳುತ್ತಾ, ತಾನು ಕುಟುಂಬದ ಮೊದಲ ಪದವೀಧರನಾಗಿದ್ದು, ವೀರಪ್ಪ ಮೊಯಿಲಿಯವರಂತೆ … Continue reading *ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed