ವಿಜಯನಗರ: ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳ ಆದೇಶ ಹೊರತಾಗಿಯೂ , ಕೆಲಸ ಮುಂದುವರೆದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿಗಳಿಗೆ ಹಣದ ಕೊರತೆಯಿಲ್ಲHome add -Advt ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು … Continue reading *ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed