*ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಸಿಎಂ ತಿರುಗೇಟು *

ಅನ್ನ ಬೆಳೆಯುವ ರೈತ ಕೂಡ ದೇಶ ರಕ್ಷಣೆಯ ಸೈನಿಕನಿದ್ದಂತೆ; ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಬ್ರಿಟೀಷರು-ಫ್ರೆಂಚರು-ಮೊಘಲರು ನಮ್ಮ ದೇಶ ಆಳಿದ್ದು ನಮ್ಮ ನಮ್ಮನ್ನೇ … Continue reading *ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಸಿಎಂ ತಿರುಗೇಟು *