*ಸಿಎಂ ಸಿದ್ದರಾಮಯ್ಯ ಫುಲ್ ಖುಷ್* *ಏಕೆ ಗೊತ್ತಾ?

ಪ್ರಗತಿವಾಹಿನಿ ಸುದ್ದಿ: 10 ವರ್ಷ, 5 ವರ್ಷ ಕ್ಕೂ ಅಧಿಕ ಅವಧಿಯಿಂದ ಬಾಕಿ ಇದ್ದ ಮುಕ್ಕಾಲು ಪ್ರಕರಣಗಳಿಗೆ ಒಂದೂವರೆ ವರ್ಷದಲ್ಲಿ ಮುಕ್ತಿ ಸಿಕ್ಕಿದೆ. ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿವೆ ಎಂದು ಸಿಎಂ ಗೆ ದಾಖಲೆ ಸಮೇತ ಕಂದಾಯ ಸಚಿವ ಕೃಷ್ಣಬೈರೇಗೌಡ ವಿವರಿಸಿದರು.Home add -Advt ಬರೀ quantity ವಿಲೇವಾರಿ ಸಾಲದು: quality ವಿಲೇವಾರಿ ಆದರೆ ಮಾತ್ರ ಮೇಲ್ಮನವಿಗಳಿಗೆ ಬ್ರೇಕ್ … Continue reading *ಸಿಎಂ ಸಿದ್ದರಾಮಯ್ಯ ಫುಲ್ ಖುಷ್* *ಏಕೆ ಗೊತ್ತಾ?