*ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ: ಸಿಎಂ ಸಿದ್ದರಾಮಯ್ಯ*

ಮಾದಕವಸ್ತುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು: ಸಿಎಂ ಸೂಚನೆ ಪ್ರಗತಿವಾಹಿನಿ ಸುದ್ದಿ: ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ KSRP ಸಮುದಾಯ ಭವನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.Home add -Advt 2024 ರಲ್ಲಿ ಅಪರಾಧಗಳ ಸಂಖ್ಯೆ ಇಳಿಕೆ ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ ಮಾನಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ … Continue reading *ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ: ಸಿಎಂ ಸಿದ್ದರಾಮಯ್ಯ*