*ಕುವೆಂಪು ಏನು ಹೇಳಿದಾರೆ ಗೊತ್ತಾ? ಮನೋಜ್ ಜೈನ್ ಗೆ ಸಿಎಂ ಹೇಳಿದ ಕುವೆಂಪು ಪಾಠ*

ಪ್ರಗತಿವಾಹಿನಿ ಸುದ್ದಿ: ಯಾವುದಾದರೂ ಇಂಗ್ಲಿಷ್ ಪದಕ್ಕೆ ಕನ್ನಡದಲ್ಲಿ ಸೂಕ್ತ ಪದ ಇಲ್ಲದಿದ್ದರೆ ಅದನ್ನು ಇಂಗ್ಲಿಷ್ ನಲ್ಲೇ ಬಳಸಬೇಕು ಎಂದು ಕುವೆಂಪು ಹೇಳಿದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು DC-CEO ಗಳ ಸಭೆಯಲ್ಲಿ ಪ್ರಸ್ತಾಪಿಸಿದ ಪ್ರಸಂಗ ನಡೆಯಿತು. ಅಲ್ಪಸಂಖ್ಯಾತ ಇಲಾಖೆ ಚರ್ಚೆ ನಡೆಯುವ ಸಂದರ್ಭದಲ್ಲಿ ಕಾರ್ಯದರ್ಶಿ ಮನೋಜ್ ಜೈನ್ ಅವರು “ಇಂಡೀಕರಣ” ಪದ ಬಳಸಿದರು. ಈ ವೇಳೆ ಮುಖ್ಯಮಂತ್ರಿಗಳು ಕುವೆಂಪು ಅವರ ಮಾತನ್ನು ಪ್ರಸ್ತಾಪಿಸಿ, ಇಂಡೀಕರಣ ಎಂದರೆ ಹೆಚ್ಚಿನವರಿಗೆ ಅರ್ಥ ಆಗುವುದಿಲ್ಲ. ಹೀಗಾಗಿ Mutation ಪದವನ್ನೇ ಬಳಸಿ … Continue reading *ಕುವೆಂಪು ಏನು ಹೇಳಿದಾರೆ ಗೊತ್ತಾ? ಮನೋಜ್ ಜೈನ್ ಗೆ ಸಿಎಂ ಹೇಳಿದ ಕುವೆಂಪು ಪಾಠ*