*ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿ; ಸಿಎಂ ಸಿದ್ದರಾಮಯ್ಯ*
ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ; ಏಕೆ ಹೀಗಾಯ್ತು? ವಿಶ್ವಗುರು ಉತ್ತರಿಸಬೇಕು-ಸಿಎಂ ಸಿದ್ದರಾಮಯ್ಯ ಲೇವಡಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರೋಗ್ಯ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ ಕುಸಿಯುತ್ತಿದೆ. ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ.ಏಕೆ ಹೀಗಾಯ್ತು ಎಂದು ವಿಶ್ವಗುರು ಎಂದು ಸುಮ್ ಸುಮ್ನೆ ಕರೆಸಿಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್ಯಂತ ಜನಾರೋಗ್ಯ ಕಾರ್ಯಕ್ರಮವಾದ … Continue reading *ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿ; ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed