*ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೊಂದು ಬಹಿರಂಗ ಪತ್ರ, ಸನ್ಮಾನ್ಯ ಅಮಿತ್ ಶಾ ಅವರೇ, ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ … Continue reading *ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದ ಸಿಎಂ ಸಿದ್ದರಾಮಯ್ಯ*