ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್ ಯುದ್ಧದ ಪರುಣಾಮ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗಿದ್ದು, ಕರ್ನಾಟಕದಲ್ಲಿ ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿದೆ. ಇದರಿಂದಾಗಿ ಜನ ಸಾಮಾನ್ಯರು ಹಾಗೂ ಹೋಟೆಲ್ ಮಾಲೀಕರು, ಆಟೋ ಚಾಲಕರು ಕೂಡ ಸಂಕಷ್ಟಕ್ಕೆ ಸುಲುಕುತ್ತಿದ್ದಾರೆ. ಸಿಲಿಂಡರ್ ಕೊರತೆಯಿಂದ ಉಂಟಾದ ಸಮಸ್ಯೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ … Continue reading *ಸಿಲಿಂಡರ್ ಕೊರತೆಯಿಂದ ಸಮಸ್ಯೆ: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed