*ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಬರೆದ ಪತ್ರದ ಅಂಶಗಳು ಹೀಗಿವೆ. • ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ … Continue reading *ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ*