*ನಾಡಿನ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೇ 7ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಡಿನ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪತ್ರದಲ್ಲಿನ ಅಂಶಗಳು ಹೀಗಿವೆ: ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. ‘‘ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ’’ ಎಂದು … Continue reading *ನಾಡಿನ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ*
Copy and paste this URL into your WordPress site to embed
Copy and paste this code into your site to embed