*ಬಡವರ ಬಜೆಟ್ ಅವರಿಗೆ ಅರ್ಥವಾಗಲ್ಲ; ಸಿಎಂ ಸಿದ್ದರಾಮಯ್ಯ*

ಲೋಕಸಬಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ : ಮುಖ್ಯಮಂತ್ರಿ ವಿಶ್ವಾಸ ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.Home add -Advt ಅವರು ಇಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು 28 ಕ್ಕೆ 28 ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದರು. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡುತ್ತಿದ್ದಾರೆ … Continue reading *ಬಡವರ ಬಜೆಟ್ ಅವರಿಗೆ ಅರ್ಥವಾಗಲ್ಲ; ಸಿಎಂ ಸಿದ್ದರಾಮಯ್ಯ*