*ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.Home add -Advt ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸಿ ಮಾತನಾಡಿದರು. ‌ನಾವು ಈ ವರ್ಷ ಭೀಕರ ಬರಗಾಲ … Continue reading *ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ*