*ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರ ಖರ್ಗೆ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ನಾಯಕತ್ವ ಬದಲಾವಣೆ, ಸಚಿವ ಸಂಪುಟ ಪುನರಾಚನೆ, ರಾಜ್ಯ ರಾಜಕೀಯ ಬೆಳವಣಿಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ. *BREAKING: 7.11 ಕೋಟಿ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳು ವಶಕ್ಕೆ* Home add -Advt