*ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ, ಮೇಕೆದಾಟು ಯೋಜನೆ ವಿಚಾರ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿದರು. ಈ ವೇಳೆ ಸಚಿವ ಕೃಷ್ಣಬೈರೇಗೌಡ ಕೂಡ ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಟ್ಟು ಐದು ವಿಷಯಗಳ ಬಗ್ಗೆ ಪ್ರಧಾನಿ ಅವರ ಬಳಿ ಚರ್ಚಿಸಿದ್ದಾಗಿ ತಿಳಿಸಿದರು. ರಾಜ್ಯದಲ್ಲಿ … Continue reading *ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed