Kannada NewsKarnataka NewsLatestPolitics
*ರಣದೀಪ್ ಸಿಂಗ್ ಸುರ್ಜೇವಾಲ ಭೇಟಿಯಾದ ಸಿಎಂ* *ಜೊತೆಗೆ ಯಾರಿದ್ರು ಗೊತ್ತಾ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




