*ರಣದೀಪ್ ಸಿಂಗ್ ಸುರ್ಜೇವಾಲ ಭೇಟಿಯಾದ ಸಿಎಂ* *ಜೊತೆಗೆ ಯಾರಿದ್ರು ಗೊತ್ತಾ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು. *ಬಾಲಿವುಡ್ ನಟ ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ* Home add -Advt
Copy and paste this URL into your WordPress site to embed
Copy and paste this code into your site to embed